ಅತಿಥಿ ಉಪನ್ಯಾಸಕರ ನೇಮಕಕ್ಕೆ ತಾಂತ್ರಿಕ ಶಿಕ್ಷಣ ಇಲಾಖೆ ಅನುಮತಿ

0
191
Tap to know MORE!

ರಾಜ್ಯದ ಸರ್ಕಾರಿ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 2020-21 ನೇ ಸಾಲಿಗೆ ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.

ಅಗತ್ಯವಿರುಷ್ಟು ಸಂಖ್ಯೆಯಲ್ಲಿ ಮಾತ್ರ ಅರೆಕಾಲಿಕ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಸಂಸ್ಥೆಯಲ್ಲಿ ಮಾರ್ಚ್ ತನಕ ಸೇವೆ ಸಲ್ಲಿಸಿದ್ದ ಉಪನ್ಯಾಸಕರನ್ನೇ ಮುಂದುವರಿಸಬೇಕು. ಅತಿಥಿ ಉಪನ್ಯಾಸಕರ ಸಂಖ್ಯೆ ಕಡಿಮೆ ಮಾಡಬೇಕಾದ ಸಂದರ್ಭದಲ್ಲಿ ಕಡಿಮೆ ಸೇನಾವನುಭ ಹೊಂದಿದವರನ್ನು ಕೈಬಿಡಬೇಕು. ಅತಿಥಿ ಉಪನ್ಯಾಸಕರನ್ನು 2021 ರ ಮಾರ್ಚ್ ವರೆಗೆ ಮಾತ್ರ ನೇಮಿಸಿಕೊಳ್ಳಬೇಕೆಂದು ಇಲಾಖೆ ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here