ಉಜಿರೆ: ರಥಬೀದಿ ಸಮೀಪ ಆಟವಾಡುತ್ತಿದ್ದ ಬಾಲಕ ಅಪಹರಣ | ಕೋಟಿ ಹಣ ನೀಡುವಂತೆ ಬೆದರಿಕೆ ಕರೆ

0
194
Tap to know MORE!

ಬೆಳ್ತಂಗಡಿ: ಆಟವಾಡುತ್ತಿದ್ದ 8 ವರ್ಷದ ಮಗುವೊಂದನ್ನು ಅಪಹರಣ ನಡೆಸಿದ ಘಟನೆ ಉಜಿರೆಯಲ್ಲಿ ನಡೆದಿದೆ.

ಉಜಿರೆ ಉದ್ಯಮಿಯೋರ್ವರ 8 ವರ್ಷದ ಮಗು ಸಂಜೆ 6.30ರ ಸುಮಾರಿಗೆ ಉಜಿರೆ ರಥಬೀದಿ ಸಮೀಪ ಆಟವಾಡುತ್ತಿರುವ ಸಂದರ್ಭ ಕಾರಿನಲ್ಲಿ ಬಂದ ನಾಲ್ವರು ಅಪಹರಿಸಿದ ಕುರಿತು ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಬೆಂಗಳೂರು: ಕುಡಿತದ ಅಮಲಿನಲ್ಲಿ ಪೋಲೀಸರ ಮೇಲೆ ಹಲ್ಲೆ | ಎಂಎಲ್‌ಸಿ ನಾಸಿರ್ ಅಹಮದ್ ಪುತ್ರನ ಬಂಧನ!

ಸ್ಥಳೀಯರ ಹೇಳಿಕೆಯಂತೆ ಅಪಹರಣಕಾರರು ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದರೆಂದು ಹೇಳಲಾಗಿದೆ ಅಲ್ಲದೆ ಚಾರ್ಮಾಡಿ ರಸ್ತೆಯಾಗಿ ತೆರಳಿರುವ ಕುರಿತು ಮಾಹಿತಿ ರವಾನೆಯಾಗುತ್ತಿದೆ. ಹಳದಿ ಬಣ್ಣದ ನಂಬರ್​ ಪ್ಲೇಟ್​ ಹೊಂದಿರುವ ಇಂಡಿಕಾ ಕಾರ್​ನಲ್ಲಿ ಅನುಭವ್ ಕಿಡ್ನಾಪ್​ ಆಗಿರುವುದಾಗಿ ತಿಳಿದುಬಂದಿದೆ. ಪೊಲೀಸ್ ತಂಡಗಳಿಂದ ಶೋಧ ಕಾರ್ಯಚರಣೆ ನಡೆಯುತ್ತಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದು, ಮಗು ಅಪಹರಣ ಎಲ್ಲೆಡೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡಲಾರಂಬಿಸಿದೆ.

BREAKING| ಉಡುಪಿ : ಹಿರಿಯ ವಿದ್ವಾಂಸ ಪದ್ಮಶ್ರೀ ಡಾ| ಬನ್ನಂಜೆ ಗೋವಿಂದಾಚಾರ್ಯ ನಿಧನ

LEAVE A REPLY

Please enter your comment!
Please enter your name here