FLASH| ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿಧಿವಶ!

0
1720
Tap to know MORE!

ಹೊಸದಿಲ್ಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಶನಿವಾರ ನಿಧನರಾದರು.

ರಾಜಸ್ಥಾನ ಮಾಜಿ ರಾಜ್ಯಪಾಲರಾಗಿದ್ದ ಸಿಂಗ್ ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ಬಿಜೆಪಿ ನಾಯಕ ಜುಲೈ 4 ರಿಂದ ರಾಷ್ಟ್ರ ರಾಜಧಾನಿಯ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಎಸ್‌ಜಿಪಿಜಿಐಎಂಎಸ್) ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದಕ್ಕೂ ಮುನ್ನ ಅವರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು

LEAVE A REPLY

Please enter your comment!
Please enter your name here