ಮೂಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್‌ಗೆ ಕೊರೋನಾ

0
210
Tap to know MORE!

ಮೂಡುಬಿದಿರೆ: ಮೂಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಕೊರೊನಾ ಪಾಸಿಟಿವ್ ದೃಢವಾಗಿದೆ.

ಕೊರೊನಾ ಪಾಸಿಟಿವ್ ತಪಾಸಣೆಗೆ ಒಳಗಾಗಿದ್ದ ಅವರಿಗೆ ಕೊರೊನಾ ಪಾಸಿಟಿವ್ ಎಂದು ಗುರುವಾರ ದೃಢಪಟ್ಟಿದೆ ಎಂದು ಅವರು ಆಪ್ತ ಸಹಾಯಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here