ಭಾರತದ ಮೊದಲ ಏರ್ ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

0
143
Tap to know MORE!

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೇಶದ ಮೊಟ್ಟ ಮೊದಲ ಸಂಯೋಜಿತ ಏರ್ ಆಂಬ್ಯುಲೆನ್ಸ್ ಸೇವೆ‌ಗೆ ಮಂಗಳವಾರ ಅಧಿಕೃತವಾಗಿ ಚಾಲನೆ ನೀಡಿದರು.

ಬೆಂಗಳೂರಿನ ಜಕ್ಕೂರಿನ ಏರೋಡ್ರೋಮ್ ನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತದ ಮೊದಲ ಸಂಯೋಜಿತ ಏರ್ ಆಂಬ್ಯುಲೆನ್ಸ್ ಸೇವೆಯನ್ನು ಉದ್ಘಾಟಿಸಿದರು.

ಈ ಸಂದರ್ಭ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here