ಕರ್ಣಾಟಕ ಬ್ಯಾಂಕ್ 196.38 ಕೋ.ರೂ. ನಿವ್ವಳ ಲಾಭ

0
155
Tap to know MORE!

ಮಂಗಳೂರು: ದೇಶದ ಪ್ರತಿಷ್ಠಿತ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕರ್ಣಾಟಕ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮೊದಲ ತ್ರೈಮಾಸಿಕ ಅಂತ್ಯಕ್ಕೆ ಶೇ. 11.95 ಅಭಿವೃದ್ಧಿಯೊಂದಿಗೆ ಸಾರ್ವಕಾಲಿಕ ದಾಖಲೆಯ 196.38ಕೋ. ರೂ ನಿವ್ವಳ ಲಾಭವನ್ನು ಘೋಷಿಸಿದೆ.

ಕೊರೊನಾದ ಈ ಕಠಿಣ ಸಮಯದಲ್ಲಿ ಬ್ಯಾಂಕ್ ಅಪ್ರತಿಮ ಸಾಧನೆ ಮಾಡಿದೆ. ಬ್ಯಾಂಕಿನ ಇತಿಹಾಸದಲ್ಲಿ ಇದು ಸ್ಮರಣೀಯ ಸಾಧನೆ ಎಂದು ಬ್ಯಾಂಕಿನ ಎಂಡಿ ಮತ್ತು ಸಿಇಒ ಮಹಾಬಲೇಶ್ವರ ಎಂ ಎಸ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here