ಕೂಲಿ ಕಾರ್ಮಿಕರಿಗೆ, ಶ್ರಮಿಕರು, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ : ಮಾಜಿ ಸಿಎಂ ಕುಮಾರಸ್ವಾಮಿ

0
304
Tap to know MORE!

ವರದಿ: ಸಿದ್ಧಾರ್ಥ್

ಲಾಕ್ ಡೌನ್ ವಿಸ್ತರಣೆ ಮಾಡುವುದು ಅನಿವಾರ್ಯ. ಇನ್ನೂ ಒಂದು ತಿಂಗಳು‌ ಲಾಕ್ ಡೌನ್ ವಿಸ್ತರಣೆ ಮಾಡಬೇಕು. ಲಾಕ್ ವಿಸ್ತರಣೆ ಮಾಡದೆ ಇದ್ದರೆ ಮುಂದೆ ದೊಡ್ಡ ಅನಾಹುತ ಆಗುತ್ತದೆ. ಕೇವಲ ಲಾಕ್ ಲೌನ್ ಮಾಡಿದರೆ ಸಾಕಾಗುವುದಿಲ್ಲ. ಕೂಲಿ ಕಾರ್ಮಿಕರಿಗೆ, ಶ್ರಮಿಕರು, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ. ರಾಜ್ಯದ ಜನರ ಜೀವದ ಜೊತೆ ಆಟ ಆಡಬೇಡಿ ಎಂದು ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಸರ್ಕಾರ ಕೋವಿಡ್ ಟೆಸ್ಟ್ ಹಲವು ಕಡೆ ಸ್ಥಗಿತಗೊಳಿಸಿದೆ. ಇದರಿಂದ ರಾಜ್ಯದಲ್ಲಿ ಮತ್ತಷ್ಟು ಸಾವು ನೋವು ಆಗುತ್ತದೆ. ಟೆಸ್ಟ್ ಜಾಸ್ತಿ ಮಾಡಬೇಕು. ಮನೆ ಮನೆ ತೆರಳಿ ಟೆಸ್ಟಿಂಗ್ ಮಾಡಬೇಕು ಎಂದು ಮಾಜಿ ಸಿಎಂ ಹೇಳಿದರು.

ಕೋವಿಡ್ ಸಂದರ್ಭ ಅಗಲಿದ ಶಿಕ್ಷಕರ ಮಾಹಿತಿ ನೀಡಲು ಶಿಕ್ಷಣ ಇಲಾಖೆ ಆದೇಶ

LEAVE A REPLY

Please enter your comment!
Please enter your name here