FLASH| ಕೊರೋನಾಗೆ ಶರಣಾದ ಛೋಟಾ ರಾಜನ್ |ದೆಹಲಿಯಲ್ಲಿ ಕೊನೆಯುಸಿರೆಳೆದ ಅಂಡರ್ ವರ್ಲ್ಡ್ ಡಾನ್!

0
182
Tap to know MORE!

ನವದೆಹಲಿ: ಕೊರೊನಾ ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ನಿಧನರಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಹೌದು, ಭೂಗತ ಪಾತಕಿ ಮತ್ತು ದರೋಡೆಕೋರ ಛೋಟಾ ರಾಜನ್ ಅವರು ಶುಕ್ರವಾರ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ಸೇವೆಗಳ ಸಂಸ್ಥೆಯಲ್ಲಿ (ಏಮ್ಸ್) ಕೊರೊನಾ ವೈರಸ್ ಕಾಯಿಲೆ (ಕೋವಿಡ್-19) ಯಿಂದಾಗಿ ನಿಧನರಾದರು.

ಬೆಡ್ ಬ್ಲಾಕಿಂಗ್ : ಕೇವಲ ಮುಸ್ಲಿಂ ಯುವಕರ ಹೆಸರು ಓದಿದ್ದಕ್ಕೆ ಕ್ಷಮೆಯಾಚಿಸಿದ ಸಂಸದ ತೇಜಸ್ವಿ ಸೂರ್ಯ?

ರಾಜೇಂದ್ರ ನಿಕಾಲ್ಜೆ ಆಲಿಯಾಸ್ ಛೋಟಾ ರಾಜನ್ ಅವರನ್ನ ಏಪ್ರಿಲ್ 26ರಂದು ಏಮ್ಸ್ ಗೆ ದಾಖಲಿಸಲಾಗಿತ್ತು. 2015ರಲ್ಲಿ ಇಂಡೋನೇಷ್ಯಾದಿಂದ ಬಂಧನಕ್ಕೊಳಗಾದ ನಂತ್ರ ಆತನನ್ನ ನವದೆಹಲಿಯ ಉನ್ನತ ಭದ್ರತೆಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here