ಕೊರೋನಾ ಲಸಿಕೆಯ ನೇರ ಖರೀದಿಗೆ ೧೦೦ ಕೋಟಿ ನೀಡಲು ಕರ್ನಾಟಕ ಕಾಂಗ್ರೆಸ್ ನಿರ್ಧಾರ

0
260
Tap to know MORE!

ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಿಗೆ ಮಂಜೂರು ಮಾಡುವ ಪ್ರದೇಶಾಭಿವೃದ್ಧಿ ನಿಧಿಯಿಂದ ನೂರು ಕೋಟಿ ರೂ.ಗಳನ್ನು ಕೊರೊನಾ ಲಸಿಕೆಗಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಘೋಷಿಸಿದೆ.

ಶುಕ್ರವಾರ ಬೆಂಗಳೂರಿನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ‌ಶಿವಕುಮಾರ್ ಅವರು ಈ ಘೋಷಣೆ ಮಾಡಿದರು.ಜನಸಾಮಾನ್ಯರಿಗೆ ಲಸಿಕೆ ಹಾಕಲು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರಗಳು ಒಟ್ಟಾಗಿ ವಿಫಲವಾಗಿವೆ. ಈಗ ಅದನ್ನು ನಾವೇ ಮಾಡಲು ಬಯಸುತ್ತೇವೆ ಎಂದರು.

LEAVE A REPLY

Please enter your comment!
Please enter your name here