ಕೊರೋನಾ ವೈರಸ್ ಗೆ ಪರಿಹಾರವನ್ನು ಕಂಡುಹಿಡಿದಿದೆ ಎಂದು ಹೇಳಿಕೊಂಡ ಪತಂಜಲಿ

0
53

ಪತಂಜಲಿ ಆಯುರ್ವೇದವು, ಕೊರೋನಾ ವೈರಸ್ ಸಾಂಕ್ರಾಮಿಕ ರೋಗಕ್ಕೆ ಪರಿಹಾರ ಕಂಡುಹಿಡಿಯುವಲ್ಲಿ ಶೇಕಡಾ 80 ರಷ್ಟು ಯಶಸ್ಸು ಪಡೆದಿದೆ ಎಂದು ಯೋಗ ಗುರು ರಾಮದೇವ್ ಹೇಳಿದ್ದಾರೆ.

ಕ್ಲಿನಿಕಲ್ ಪ್ರಯೋಗದ ಫಲಿತಾಂಶಗಳನ್ನು ಕಂಪನಿಯು ಶೀಘ್ರದಲ್ಲೇ ಹಂಚಿಕೊಳ್ಳಲಿದೆ ಎಂದು ಪತಂಜಲಿ ಆಯುರ್ವೇದ ಆಚಾರ್ಯ ಬಾಲಕೃಷ್ಣ ಹೇಳಿದರು ಮತ್ತು ಈ ಔಷಧಿಯಿಂದ ಚಿಕಿತ್ಸೆ ಪಡೆದ ರೋಗಿಗಳು ಗುಣಮುಖರಾಗಿ, ಕೋವಿಡ್-೧೯ರ ‘ನೆಗೆಟಿವ್’ ಫಲಿತಾಂಶ ದಾಖಲಿಸಿದ್ದಾರೆ ಎಂದು ಹೇಳಿದರು.

ಕಂಪನಿಯು ಸರ್ಕಾರದ ನಿಯಮಾವಳಿಗಳ ಪ್ರಕಾರವೇ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸುತ್ತಿದೆ.

LEAVE A REPLY

Please enter your comment!
Please enter your name here