ಕೋವಿಡ್ ಸೋಂಕಿನಿಂದ ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ರಾಮು ನಿಧನ!

0
184
Tap to know MORE!

ಬೆಂಗಳೂರು: ಗೋಲಿಬಾರ್, ಎಕೆ 47, ಸಿಂಹದ ಮರಿಯಂತ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿ ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಕೊರೋನಾಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ: ನಾಳೆಯಿಂದ ಕರ್ನಾಟಕದಲ್ಲಿ ಜನತಾ ಕರ್ಫ್ಯೂ ಜಾರಿ | ಏನಿರುತ್ತೆ, ಏನಿರಲ್ಲ?

ನಟಿ ಮಾಲಾಶ್ರೀ ಅವರ ಪತಿ ರಾಮು ಅವರ ಆರೋಗ್ಯದಲ್ಲಿ ಏರು ಪೇರು ಉಂಟಾದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

52 ವರ್ಷದ ರಾಮು ಅವರಿಗೆ ಒಂದು ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು.

LEAVE A REPLY

Please enter your comment!
Please enter your name here