ಕೋವಿಡ್ ‘POSITIVE’: ಕೊರೋನಾ ಸೋಂಕನ್ನು ಜಯಿಸಿ ಬಂದ ಶತಾಯುಷಿ ಶ್ಯಾಮರಾವ್ ಇಂಗ್ಳೆ

0
149
Tap to know MORE!

ಪಾಲ್ಘಾರ್‌: ಮಹಾರಾಷ್ಟ್ರದ ಪಾಲ್ಘಾರ್‌ ಜಿಲ್ಲೆಯ ವೀರೇಂದ್ರ ನಗರದ ನಿವಾಸಿ ಹಾಗೂ ಶತಾಯುಷಿ ಶ್ಯಾಮರಾವ್ ಇಂಗ್ಳೆ (103) ಎಂಬುವವರು ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

ಇಂಗ್ಳೆ ಅವರನ್ನು ಪಾಲ್ಘಾರ್‌ರ ಗ್ರಾಮೀಣ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಅವರು ಮನೆಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಕೋವಿಡ್ ‘POSITIVE’ : 110 ವರ್ಷದ ರಮಾನಂದ ತೀರ್ಥ ಸೋಂಕಿನಿಂದ ಗುಣಮುಖ!

ಗುಣಮುಖರಾಗಿ ನಡೆದುಕೊಂಡೇ ಆಸ್ಪತ್ರೆಯಿಂದ ನಿರ್ಗಮಿಸಿದ ಈ ಶತಾಯುಷಿಗೆ ಪಾಲ್ಘಾರ್ ಜಿಲ್ಲಾಧಿಕಾರಿ ಡಾ.ಮಾಣಿಕ್‌ ಗುರ್ಸಲ್‌ ಮತ್ತು ಆಸ್ಪತ್ರೆಯ ಸಿಬ್ಬಂದಿ ಹೂಗುಚ್ಛ ನೀಡಿ ಬೀಳ್ಕೊಟ್ಟರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here