ಕಾಂಗ್ರೆಸ್ ನಾಯಕ, ಅನುಭವಿ ರಾಜಕಾರಣಿ ಜಿತಿನ್ ಪ್ರಸಾದ ಬಿಜೆಪಿಗೆ ಸೇರ್ಪಡೆ

0
129
Tap to know MORE!

ವರದಿ: ಸಿದ್ಧಾರ್ಥ್ ಎಸ್. ಗೋಕಾಕ್

ದೆಹಲಿ: ಮಾಜಿ ಕೇಂದ್ರ ಸಚಿವ ಜಿತಿನ್ ಪ್ರಸಾದ ಅವರು ಇಂದು ಬಿಜೆಪಿಗೆ ಸೇರಿದ್ದಾರೆ. ರಾಹುಲ್ ಗಾಂಧಿ ಅವರ ನಿಕಟವರ್ತಿ ಆಗಿದ್ದ ಜಿತಿನ್ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಿಯುಷ್ ಗೋಯಲ್ ಉಪಸ್ಥಿತಿಯಲ್ಲಿ ಬಿಜೆಪಿ ಸೇರಿದ್ದಾರೆ. 47 ವರ್ಷದ ಜಿತಿನ್ ಪ್ರಸಾದ ರಾಹುಲ್ ಗಾಂಧಿಯವರ ಸಹಾಯಕರಾಗಿ ಉನ್ನತ ಮಟ್ಟದಲ್ಲಿದ್ದ ಪ್ರಸಾದ ಅವರು ಕಾಂಗ್ರೆಸ್ ತೊರೆಯುತ್ತಿದ್ದಾರೆ.

ಪ್ರಸಾದ ಅವರು ಕಾಂಗ್ರೆಸ್ ಪಕ್ಷದೊಂದಿಗೆ 20 ವರ್ಷಗಳ ಒಡನಾಟ ಹೊಂದಿದ್ದರು ಪಕ್ಷದ ಬಗ್ಗೆ ಹೊಂದಿದ್ದ ಹತಾಶೆ ರಹಸ್ಯವಾಗಿರಲಿಲ್ಲ. ಅವರು “ಜಿ -23” ಅಥವಾ 23 ಕಾಂಗ್ರೆಸ್ ನಾಯಕರ ಗುಂಪಿನ ಭಾಗವಾಗಿದ್ದರು.

ಜೂನ್ 21 ರಿಂದ ಕೋವಿಡ್ ಲಸಿಕೆ ಎಲ್ಲರಿಗೂ ಉಚಿತ: ಪ್ರಧಾನಿ ಮೋದಿ
ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯೆಂದರೆ ಏಕೀ ತಾತ್ಸಾರ?

ಉತ್ತರ ಪ್ರದೇಶದ ಧೌರಾಹ್ರಾ ಮೂಲದ ಮಾಜಿ ಲೋಕಸಭಾ ಸಂಸದರು ಭಾರತದ ಅತ್ಯಂತ ರಾಜಕೀಯವಾಗಿ ಮಹತ್ವದ ರಾಜ್ಯದ ಕಾಂಗ್ರೆಸ್ಸಿನ ಉನ್ನತ ನಾಯಕರಲ್ಲಿ ಒಬ್ಬರಾಗಿದ್ದಾರೆ ಪ್ರಸಾದ. ಇವರು ಪಕ್ಷ ತೊರೆದು ಬಿಜೆಪಿ ಸೇರುತ್ತಿರುವುದು ಕಾಂಗ್ರೆಸ್ ಪಾಲಿಗೆ ದೊಡ್ಡ ನಷ್ಟವಾಗಲಿದೆ.

LEAVE A REPLY

Please enter your comment!
Please enter your name here