ಜಿ ಎಸ್ ಟಿ ತೆರಿಗೆದಾರರಿಗೆ ಮಹತ್ವದ ಮಾಹಿತಿ

0
174
Tap to know MORE!

ಜಿಎಸ್ ಟಿ ಪಾವತಿದಾರರು ತೆರಿಗೆ ಪಾವತಿ ಬಾಕಿ ಇದ್ದರೆ, ಬಾಕಿ ಉಳಿದಿರುವ ಮೊತ್ತಕ್ಕೆ ಮಾತ್ರ ಬಡ್ಡಿ ವಿಧಿಸುವ ಪದ್ಧತಿಯು ಸೆಪ್ಟೆಂಬರ್ 1 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಹಿಂದೆ ಈ ವ್ಯವಸ್ಥೆಯನ್ನು 2017 ರ ಜುಲೈ 1 ರಿಂದ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಬೇಕು ಎಂದು ಸಿಬಿಐಸಿ ತೀರ್ಮಾನಿಸಿತ್ತು. ಆದರೆ ಇದೀಗ ಸೆಪ್ಟೆಂಬರ್ 1 ರಿಂದ ಜಾರಿಗೆ ತರಲು ನಿರ್ಧರಿಸಿದೆ.

ಬಾಕಿ ಉಳಿದಿರುವ ಮೊತ್ತಕ್ಕೆ ಮಾತ್ರ ಬಡ್ಡಿ ವಿಧಿಸುವ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿರುವ ತೆರಿಗೆಗಳ ಕೇಂದ್ರ ಮಂಡಳಿಯು, ತೆರಿಗೆ ಬಾಕಿ ಉಳಿದಿರುವ ಮೊತ್ತಕ್ಕೆ ಬಡ್ಡಿ ವಿಧಿಸುವ ವ್ಯವಸ್ಥೆ ಸೆಪ್ಟೆಂಬರ್ 1 ರಿಂದ ಜಾರಿಗೆ ಬರಲಿದೆ ಎಂದು ಹೇಳಿದೆ.

LEAVE A REPLY

Please enter your comment!
Please enter your name here