ಟಗ್ ರಕ್ಷಣೆಗೆ ಆಗಮಿಸಿದ ನೌಕಾದಳದ ಹೆಲಿಕಾಪ್ಟರ್

0
321
Tap to know MORE!

ಮಂಗಳೂರು: ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ಸಮದ್ರದ ಮಧ್ಯೆ ಬಂಡೆಗೆ ಢಿಕ್ಕಿ ಹೊಡೆದು ನಿಂತಿರುವ ಟಗ್ ನಲ್ಲಿರುವ ಸಿಬ್ಬಂದಿಗಳ ರಕ್ಷಣೆಗೆ ಮಹತ್ವದ ಕಾರ್ಯಾಚರಣೆ ನಡೆಸಲು ನೌಕಾ ದಳ ಇಂದು ಸಜ್ಜಾಗಿದೆ.

ಕೊಚ್ಚಿನ್ ನಿಂದ ನೌಕಾದಳದ ಹೆಲಿಪಾಪ್ಟರ್ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಎನ್‌ಎಂಪಿಟಿ ಬಂದರಿನ ಹೊರವಲಯದ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಚಂಡಮಾರುತದ ಪರಿಣಾಮ ಆಯಂಕರ್ ತುಂಡಾಗಿ ತೇಲಿ ಬಂದು, ಕಾಪು ಬಳಿಯಲ್ಲಿ ಅಪಘಾತಕ್ಕೊಳಗಾದ ಕೋರಮಂಡಲ ಎಕ್ಸ್ ಪ್ರೆಸ್ ಟಗ್ ನ 9 ಮಂದಿ ಸಿಬಂದಿಗಳು ಇನ್ನೂ ಕೂಡಾ ರಕ್ಷಣೆಯ ನಿರೀಕ್ಷೆಯಲ್ಲಿ ಸಮುದ್ರದಲ್ಲಿದ್ದಾರೆ.

LEAVE A REPLY

Please enter your comment!
Please enter your name here