ಡಿಕೆಶಿ, ಪರಮೇಶ್ವರ್ ನಾಯ್ಕ್ ವಿರುದ್ಧ ಹೈಕೋರ್ಟ್ ಗೆ ಅರ್ಜಿ

0
126
Tap to know MORE!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮಗಳು ಐಶ್ವರ್ಯ ಅವರ ಕನ್ಯಾ ನೋಡುವ ಶಾಸ್ತ್ರ ಕಾರ್ಯಕ್ರಮ ಮತ್ತು ಮಾಜಿ ಸಚಿವ ಪಿ ಟಿ ಪರಮೇಶ್ವರ್ ನಾಯ್ಕ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವಾಲಯದ ಕೋವಿಡ್ 19 ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ ಎಂದು ದೂರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ವಕೀಲ ಜಿ ಆರ್ ಮೋಹನ್ ಈ ಸಂಬಂಧ ಹೈಕೋರ್ಟ್ ಗೆ ಮೆಮೋ ಸಲ್ಲಿಸಿದ್ದಾರೆ. ಜೂ. 18ರಂದು ಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ.

LEAVE A REPLY

Please enter your comment!
Please enter your name here