“ಇದಕ್ಕೆಲ್ಲಾ ಶಾಲೆಯ ಆಡಳಿತ ಮಂಡಳಿ ಕಾರಣ” – ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ!

ಚಿಕ್ಕಬಳ್ಳಾಪುರ: ಕೊರೊನಾದಿಂದಾಗಿ ವೇತನವಿಲ್ಲದೆ ಜೀವನ ನಿರ್ವಹಣೆ ಕಷ್ಟವಾಗಿ ಡೆತ್ ​ನೋಟ್​ ಬರೆದು ಶಿಕ್ಷಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗೌರಿಬಿದನೂರು ತಾಲ್ಲೂಕಿನ ಕನಗಾನಕೊಪ್ಪ ಗ್ರಾಮದ ಚಂದ್ರಶೇಖರ್(39) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ. ಚಂದ್ರಶೇಖರ್​ ಮಂಚೇನಹಳ್ಳಿಯ ಅನುದಾನಿತ ಆಚಾರ್ಯ ಪ್ರೌಢಶಾಲೆಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಜೊತೆಗೆ ಟ್ಯುಟೋರಿಯಲ್ ನಡೆಸುತ್ತ ಜೀವನಕ್ಕೆ ಆಸರೆಯಾಗಿ ಮಾಡಿಕೊಂಡು ನೆಮ್ಮದಿ ಬದುಕು ಸಾಗಿಸುತ್ತಿದ್ದರು. ಇದನ್ನೂ ಓದಿ: ಮೊಬೈಲ್ ಗೇಮ್ಸ್ ಆಡಬೇಡ ಅಂದಿದ್ದಕ್ಕೆ 18ರ ಯುವಕ ಆತ್ಮಹತ್ಯೆ! ಈ ನಡುವೆ ಕೊರೊನಾ ಹೊಡೆತ ನೀಡಿದೆ. ಕೆಲಸ … Continue reading “ಇದಕ್ಕೆಲ್ಲಾ ಶಾಲೆಯ ಆಡಳಿತ ಮಂಡಳಿ ಕಾರಣ” – ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ!