ಡಿ.16 ರಿಂದ ಮಂಗಳೂರು – ತಿರುವನಂತಪುರಂ ವಿಶೇಷ ರೈಲು

0
108
Tap to know MORE!

ಮಂಗಳೂರು: ತಿರುವನಂತಪುರಂ ಸೆಂಟ್ರಲ್ ಮತ್ತು ಮಂಗಳೂರು ಕೇಂದ್ರ ನಿಲ್ದಾಣದ ನಡುವೆ ದೈನಂದಿನ ಎಕ್ಸ್‌ಪ್ರೆಸ್ ವಿಶೇಷ ರೈಲು ಡಿಸೆಂಬರ್ 16 ರಿಂದ ಕಾರ್ಯಾಚರಣೆ ಆರಂಭಿಸಲಿದೆ.

ರೈಲು ಸಂಖ್ಯೆ 6347 ತಿರುವನಂತಪುರಂನಿಂದ ರಾತ್ರಿ 8.50 ಕ್ಕೆ ಹೊರಟು ಮರುದಿನ ಬೆಳಿಗ್ಗೆ 11.35 ಕ್ಕೆ ಮಂಗಳೂರು ಕೇಂದ್ರ ನಿಲ್ದಾಣವನ್ನು ತಲುಪಲಿದೆ.

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣಕ್ಕೆ “ಕೋಟಿ ಚೆನ್ನಯ್ಯ” ಹೆಸರಿಡುವಂತೆ ವಿಧಾನಸಭೆಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಪ್ರಸ್ತಾಪ

ಇದರೊಂದಿಗೆ ರೈಲು ಸಂಖ್ಯೆ 6348 ಡಿಸೆಂಬರ್ 19 ರಿಂದ ಆರಂಭವಾಗಲಿದ್ದು, ಇದು ಮಂಗಳೂರು ಕೇಂದ್ರ ನಿಲ್ದಾಣದಿಂದ ಮಧ್ಯಾಹ್ನ 2.20 ಕ್ಕೆ ಹೊರಟು ಮುಂಜಾನೆ 4.40 ಕ್ಕೆ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್ ತಲುಪಲಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here