ತೋಕೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

0
817
Tap to know MORE!

ವಿವಿಧ ಇಲಾಖೆಗಳ ಮಾರ್ಗದರ್ಶನದಲ್ಲಿ ನಮ್ಮ ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆಯ ಸಂದರ್ಭದಲ್ಲಿ ಜಿಲ್ಲಾ, ರಾಜ್ಯ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ನಿವೃತ್ತ ಯೋಧರರಾದ ನಾಯಕ್ ಶ್ರೀ ಲೀಲಾಧರ್ ಕಡಂಬೋಡಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಸಂಸ್ಥೆಯ ಗೌರವಾಧ್ಯಕ್ಷರು, ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here