ಕರ್ನಾಟಕದ ಶಿಕ್ಷಣ ಇಲಾಖೆಯು 2020ರ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 9.35 ಕ್ಕೆ ಬಿಡುಗಡೆ ಮಾಡಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು, ಪರೀಕ್ಷಾ ಫಲಿತಾಂಶವನ್ನು ಆನ್ಲೈನ್ನಲ್ಲಿ ನೋಡಬಹುದಾಗಿದೆ.
ದ್ವಿತೀಯ ಪಿಯುಸಿ ಫಲಿತಾಂಶ 2020 ಕರ್ನಾಟಕ ಮುಖ್ಯಾಂಶಗಳು
- ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ – ಜುಲೈ 14, 2020
- ದ್ವಿತೀಯ ಪಿಯುಸಿ ಫಲಿತಾಂಶ ಸಮಯ – ರಾತ್ರಿ 9:35
- ಫಲಿತಾಂಶ ಲಿಂಕ್ – ಇಲ್ಲಿ ಕ್ಲಿಕ್ ಮಾಡಿ (ಲಭ್ಯವಿದೆ)
- ಪರೀಕ್ಷೆ ನಡೆದ ದಿನಾಂಕ – ಮಾರ್ಚ್ 4 ರಿಂದ 21, 2020