ದ.ಕ. ದಲ್ಲಿ ಲಾಕ್ಡೌನ್ ವಿಸ್ತರಣೆ ಇಲ್ಲ

0
60

ದ.ಕ ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಕುರಿತು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ‘ಪ್ರಸ್ತುತ ಜಾರಿಯಲ್ಲಿರುವ ಲಾಕ್‌ಡೌನ್‌ ಇದೇ 23ರಂದು (ಗುರುವಾರ) ಬೆಳಿಗ್ಗೆ ಮುಕ್ತಾಯಗೊಳ್ಳಲಿದೆ. ಹೀಗಾಗಿ, ಅಂದು ಬೆಳಿಗ್ಗೆಯಿಂದಲೇ ಎಂದಿನಂತೆಯೇ ಎಲ್ಲ ಅಂಗಡಿ, ವ್ಯಾಪಾರ–ವಹಿವಾಟು ನಡೆಯಲಿದೆ’ ಎಂದರು.

ಮುಖ್ಯಮಂತ್ರಿಗಳ ಜೊತೆ ನಡೆದ ಸಂವಾದದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್‌ ಮುಂದುವರಿಸುವುದಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಸಚಿವರು ತಿಳಿಸಿದರು. ಈ ಬಗ್ಗೆ ಜಿಲ್ಲಾಡಳಿತ ಕೂಡಲೇ ಆದೇಶ ಹೊರಡಸಲಿದೆ’ ಎಂದು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here