ಚಿಕ್ಕಮಗಳೂರು: ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆಡಿಎಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಅವರು ಚಿಕ್ಕಮಗಳೂರು ಜಿಲ್ಲೆ ಗುಣಸಾಗರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೇವೇಗೌಡರ ಕುಟುಂಬಕ್ಕೆ ಧರ್ಮೇಗೌಡರು ಆಪ್ತರಾಗಿದ್ದರು. ರಾತ್ರಿ 11:30 ರ ಸುಮಾರಿಗೆ ಘಟನೆ ನಡೆದಿದೆ. ರಾತ್ರಿ 10 ಗಂಟೆಗೆ ಒಬ್ಬರೇ ಮನೆಯಿಂದ ಕಾರ್ ನಲ್ಲಿ ತೆರಳಿದ್ದ ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು : ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ| ಸ್ನೇಹಿತರ ಮನೆಯಲ್ಲಿ ನೇಣಿಗೆ ಶರಣು
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ
ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಸೀಟು ಸಿಗಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ!