BREAKING| ಜನಪ್ರಿಯ ಪತ್ರಕರ್ತ, ಆಜ್ ತಕ್ ಸುದ್ದಿ ವಾಹಿನಿಯ ಆ್ಯಂಕರ್ ರೋಹಿತ್ ಸರ್ದಾನ ಇನ್ನಿಲ್ಲ!

0
146
Tap to know MORE!

ದೆಹಲಿ: ಕೊರೊನಾವೈರಸ್ ಸೋಂಕಿತರಾಗಿದ್ದ ಖ್ಯಾತ ಪತ್ರಕರ್ತ ರೋಹಿತ್ ಸರ್ದಾನ ಶುಕ್ರವಾರ ನಿಧನರಾಗಿದ್ದಾರೆ. ಆಜ್ ತಕ್ ಸುದ್ದಿವಾಹಿನಿಯ ಪತ್ರಕರ್ತರಾಗಿದ್ದ ಸರ್ದಾನ ಅವರು ಕೊರೊನಾ ಸೋಂಕಿತರಾಗಿದ್ದು ,ಶುಕ್ರವಾರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

ರೋಹಿತ್ ಸರ್ದಾನ ಅವರಿಗೆ ಎಪ್ರಿಲ್ 25 ರಂದು ಕೊರೊನಾ ಸೊಂಕು ದೃಢಪಟ್ಟಿದ್ದು ಅವರನ್ನು ದೆಹಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಇಂದು ಅವರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here