ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿಗೆ ಕೊರೋನಾ ದೃಢ!

0
177
Tap to know MORE!

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರು ಕೋವಿಡ್ -19 ಸಾಂಕ್ರಾಮಿಕ ರೋಗಕ್ಕೆ ಇರುವುದು ದೃಢಪಟ್ಟಿದೆ. ಅಫ್ರಿದಿ ಅವರು ತಮ್ಮ ಟ್ವೀಟ್ ನಲ್ಲಿ, ಗುರುವಾರದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ತೌಫೀಕ್ ಉಮರ್ ಮತ್ತು ಜಾಫರ್ ಸರ್ಫರಾಜ್ ನಂತರ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿರುವ ಮೂರನೇ ಪಾಕಿಸ್ತಾನ ಕ್ರಿಕೆಟಿಗ ಇವರಾಗಿದ್ದಾರೆ.

ಪಾಕಿಸ್ತಾನದ ಮಾಜಿ ನಾಯಕರಾದ ಇವರು, ಕಳೆದ ಎರಡು ತಿಂಗಳುಗಳಿಂದ ಸಾವಿರಾರು ಬಡವರಿಗೆ ಪಡಿತರ ಮತ್ತು ಇತರ ಅಗತ್ಯ ಸಾಮಗ್ರಿಗಳನ್ನು ನೀಡಿದ್ದಾರೆ. ಅವರ ಈ ಕೆಲಸಕ್ಕೆ ಭಾರತೀಯ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ಹರ್ಭಜನ್ ಸಿಂಗ್ ಅವರ ಬೆಂಬಲವನ್ನು ಸಹ ನೀಡಿದ್ದರು.

LEAVE A REPLY

Please enter your comment!
Please enter your name here