ಪುತ್ತೂರಿನ ಸೂಪರ್ ಮಾರ್ಕೆಟ್ ಸಿಬ್ಬಂದಿಗೆ ಕೊರೊನಾ

0
86

ಪುತ್ತೂರು: ಆರಂಭದಲ್ಲಿ ಕೊರೊನಾ ಪ್ರಕರಣಗಳು ಇಲ್ಲದೇ ಇದ್ದ ಪುತ್ತೂರಿನ ನಗರಸಭೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಒಂದೊಂದೇ ಕೇಸ್ ಪತ್ತೆಯಾಗಲು ಶುರುವಾಗಿದೆ. ಬೊಳುವಾರಿನ ಸೂಪರ್ ಮಾರ್ಕೆಟ್ ಒಂದರ ಹಣ್ಣು ತರಕಾರಿ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರಿಗೆ ಕೊರೊನಾ ದೃಢಪಟ್ಟಿದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಗಂಟಲು ಮಾದರಿ ಸಂಗ್ರಹಿಸುತ್ತಿದ್ದು, ಇದೀಗ ಸೋಂಕಿತ ಮಹಿಳೆಯ ಗಂಟಲು ಮಾದರಿ ಮಂಗಳೂರು ಕೋವಿಡ್ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಕೊರೊನಾ ಪಾಸಿಟಿವ್ ಬಂದ ಕಾರಣ ಮಳಿಗೆಯನ್ನೇ ಸೀಲ್ ಡೌನ್ ಮಾಡಲಾಗಿದೆ.

LEAVE A REPLY

Please enter your comment!
Please enter your name here