ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

0
191
Tap to know MORE!

ಇತ್ತೀಚೆಗಷ್ಟೇ ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಕೊರೊನಾ ಸೋಂಕಿಗೂ ತುತ್ತಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (84) ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಇದನ್ನೂ ನೋಡಿ : ಅರ್ಹತೆ ಇದ್ದರೂ, ಪ್ರಧಾನಿ ಹುದ್ದೆ ಅಲಂಕರಿಸದ ಸಜ್ಜನ ರಾಜಕಾರಣಿ ಪ್ರಣಬ್ ಮುಖರ್ಜಿ

ಈ ಕುರಿತು ಟ್ವೀಟ್ ಮಾಡಿರುವ ಅವರ ಪುತ್ರ ಅಭಿಜಿತ್ ಮುಖರ್ಜಿ, ವೈದ್ಯರ ನಿಸ್ವಾರ್ಥ ಸೇವೆ ಹಾಗೂ ಜನರ ಹಾರೈಕೆಯ ನಡುವೆಯೂ ತಂದೆಯ ನಿಧನದ ಕುರಿತು ಹೇಳಲು ವಿಷಾಧವಾಗುತ್ತಿದೆ. ತಂದೆಯ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here