ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಆತ್ಮೀಯರೆ
ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ.I have tested positive for #COVID19 . As I am asymptomatic, as per doctor’s advise I am in home quarantine.
— Pralhad Joshi (@JoshiPralhad) October 7, 2020
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಆತ್ಮೀಯರೆ ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.