ಬಜಪೆ : 10 ತಿಂಗಳ ಮಗುವಿನ ತಾಯಿ ಆತ್ಮಹತ್ಯೆ!

0
131
Tap to know MORE!

ಬಜಪೆ: ಮಂಗಳೂರು ಹೊರವಲಯದ ಬಜಪೆಯ ಜ್ಯುವೆಲ್ಲರಿ ಅಂಗಡಿ ಮಾಲಕರೊರ್ವರ ಪುತ್ರಿ ಶಿಲ್ಪಾ(28) ಆತ್ಮಹತ್ಯೆ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

10 ತಿಂಗಳ ಮಗುವಿನ ತಾಯಿಯಾಗಿರುವ ಇವರು, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿದ್ದಾರೆ ಎನ್ನಲಾಗಿದೆ.

ಇದನ್ನೂ ನೋಡಿ : ಬಾವಿಗೆ ಹಾರಿ NEET ವಿದ್ಯಾರ್ಥಿ ಆತ್ಮಹತ್ಯೆ

ಅವರು ನಿನ್ನೆ ಬೆಳಿಗ್ಗೆ ಮನೆಯ ಕೋಣೆಯಲ್ಲಿ ಫ್ಯಾನಿಗೆ ಚೂಡಿದಾರ್ ಶಾಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹತ್ತು ತಿಂಗಳ ಮಗು ಹೊಂದಿರುವ ಇವರು ಕೆಲ ದಿನಗಳ ಹಿಂದೆ ತಾಯಿ ಮನೆಗೆ ಬಂದಿದ್ದರು.

ಬಜಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here