BREAKING| ಉಡುಪಿ : ಹಿರಿಯ ವಿದ್ವಾಂಸ ಪದ್ಮಶ್ರೀ ಡಾ| ಬನ್ನಂಜೆ ಗೋವಿಂದಾಚಾರ್ಯ ನಿಧನ

0
137
Tap to know MORE!

ಉಡುಪಿ ಡಿ.13: ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾದ ಉಡುಪಿ ಜಿಲ್ಲೆಯ ಡಾ. ಬನ್ನಂಜೆ ಗೋವಿಂದಾಚಾರ್ಯ ಇಂದು ತಮ್ಮ ಸ್ವಗೃಹ ಅಂಬಲಪಾಡಿಯಲ್ಲಿ 11 ಗಂಟೆಗೆ ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ಸಾಗಿತ್ತು.

ಬನ್ನಂಜೆ ಗೋವಿಂದಾಚಾರ್ಯ ನಿಧನವನ್ನು ಕುಟುಂಬ ಮೂಲ ಸ್ಪಷ್ಟಪಡಿಸಿವೆ. ಗೋವಿಂದಾಚಾರ್ಯ ಅವರು 4 ಹೆಣ್ಣು ಮಕ್ಕಳನ್ನು ಅಗಲಿದ್ದು, ಓರ್ವ ಪುತ್ರ ಇತ್ತೀಚಿಗಷ್ಟೇ ವಿಧವಶರಾಗಿದ್ದರು.

ಇದನ್ನೂ ಓದಿ: ಉಡುಪಿ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ, ಉದ್ಯಾವರ ಮಾಧವ ಆಚಾರ್ಯ ನಿಧನ

ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ 1936ರಲ್ಲಿ ಜನಿಸಿದ ಬನ್ನಂಜೆ ಗೋವಿಂದಾಚಾರ್ಯ ಅವರು, ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡಿದ್ದರು. ಮಾಧ್ವ ತತ್ವದಲ್ಲಿ ಅಮೋಘ ಪಾಂಡಿತ್ಯ ಸಾಧಿಸಿರುವ ಇವರು ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಹಾಲಾಡಿ ಸೇತುವೆಗೆ ಕಾರು ಡಿಕ್ಕಿ | ಕೆಎಂಎಫ್ ನಿರ್ದೇಶಕ ಸಾವು!

LEAVE A REPLY

Please enter your comment!
Please enter your name here