ಬಹುಮಹಡಿಗಳ ಕಟ್ಟಡ ಕುಸಿತ: 15 ಮಂದಿಗೆ ಗಾಯ, 70ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ

0
55

ಮಹಾರಾಷ್ಟ್ರ: ನಾಲ್ಕು ಮಹಡಿಗಳ ಕಟ್ಟಡವೊಂದು ಕಾಜಲ್ಪುರ ಪ್ರದೇಶದಲ್ಲಿ ಕುಸಿದು ಬಿದ್ದ ಪರಿಣಾಮ 15 ಮಂದಿ ಗಾಯಗೊಂಡಿದ್ದು, 70ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಘಟನೆ ಮಹಾರಾಷ್ಟ್ರದ ರಾಯಘಡದಲ್ಲಿ ನಡೆದಿದೆ.

ಘಟನಾ ಸ್ಥಳಕ್ಕೆ ಮೂರು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್ ಡಿಆರ್ ಎಫ್) ಧಾವಿಸಿದೆ. ಹಲವರು ಅವಶೇಷಗಳಡಿ ಸಿಲುಕಿದ್ದಾರೆ’ ಎಂದು ಎನ್ ಡಿಆರ್ ಎಫ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here