ಭಾರತೀಯ ಪ್ರಯಾಣಿಕರಿಗೆ ನಿರ್ಬಂಧ ಹೇರಿದ ಶ್ರೀಲಂಕಾ

0
145
Tap to know MORE!

ಭಾರತದಲ್ಲಿ ‌ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಭಾರತದಿಂದ ಪ್ರಯಾಣಿಕರು ದೇಶದೊಳಕ್ಕೆ ಪ್ರವೇಶಿಸದಂತೆ ಶ್ರೀಲಂಕಾ ನಿರ್ಬಂಧ ವಿಧಿಸಿದೆ.

ಬ್ರಿಟನ್‌, ಯುಎಇ, ಆಸ್ಟ್ರೇಲಿಯಾ, ಸಿಂಗಪುರ ಸೇರಿದಂತೆ ಹಲವು ದೇಶಗಳು ಈಗಾಗಲೇ ಭಾರತ ಮತ್ತು ದಕ್ಷಿಣ ಏಷ್ಯಾ ದೇಶಗಳ ಪ್ರಯಾಣಿಕರ ಮೇಲೆ ನಿರ್ಬಂಧ ಹೇರಿದೆ.

3ನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮಮತಾ ಬ್ಯಾನರ್ಜಿ

‘ಭಾರತದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದಿಂದ ಆಗಮಿಸುವ ಪ್ರಯಾಣಿಕರು ಶ್ರೀಲಂಕಾ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಈ ನಿಯಮ ತಕ್ಷಣದಿಂದಲೇ ಜಾರಿಗೆ ಬರಲಿದೆ’ ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರವು ಗುರುವಾರ ತಿಳಿಸಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here