ಮಂಗಳೂರು ವಿಮಾನ ನಿಲ್ದಾಣದಲ್ಲಿ ₹34 ಲಕ್ಷ ಮೌಲ್ಯದ ಚಿನ್ನ ವಶ | ಕೇರಳ ಮೂಲದ ಇಬ್ಬರ ಬಂಧನ

0
131
Tap to know MORE!

ಮಂಗಳೂರು: ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು, ₹34.46 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದಾರೆ.

ಮೂಲ್ಕಿ : ಬೈಕ್‌ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ – ಇಬ್ಬರ ಬಂಧನ

ಕೇರಳದ ಮೊಹ್ಮದ್ ಅನ್ಸಾರ್ ಹಾಗೂ ಮೊಹಮ್ಮದ್ ಮೂಸಾ ಮಿಯಾಸ್ ಬಂಧಿತರು. ಇಬ್ಬರೂ ಸೂಟ್‌ಕೇಸ್‌ನ ತಳಭಾಗದಲ್ಲಿ ಚಿನ್ನವನ್ನು ಅಡಗಿಸಿ ಇಟ್ಟಿದ್ದರು. ತಪಾಸಣೆಗೆ ಒಳಪಡಿಸಿದಾಗ ಒಟ್ಟು ₹34,46,464 ಮೌಲ್ಯದ 703 ಗ್ರಾಂ‌‌ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕಸ್ಟಮ್ಸ್ ಉಪ ಆಯುಕ್ತ ಪ್ರವೀಣ ಕಂಡಿ, ಅಧಿಕಾರಿಗಳಾದ‌ ನಾಗೇಶ್ ಕುಮಾರ್, ಮನೋಕಾತ್ಯಾಯಿನಿ ಈ‌ ಕಾರ್ಯಾಚರಣೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here