ಮಂಗಳೂರು ವಿವಿ: ಕಾಲೇಜುಗಳ ಸಂಯೋಜನೆಗೆ ಅರ್ಜಿ ಆಹ್ವಾನ

0
162
Tap to know MORE!

ಮಂಗಳೂರು: ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮದಡಿ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟಿರುವ ಎಲ್ಲಾ ಕಾಲೇಜು/ವಿದ್ಯಾಸಂಸ್ಥೆಗಳಿಂದ ಶೈಕ್ಷಣಿಕ ವರ್ಷ 2021-22 ನೇ ಸಾಲಿಗೆ ಶಾಶ್ವತ/ಮುಂದುವರಿಕೆ/ವಿಸ್ತರಣಾ ಮತ್ತು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿರುವ ಆಸಕ್ತ ಸಂಸ್ಥೆಗಳಿಂದ ಹೊಸ ಸಂಯೋಜನೆ ಕುರಿತಂತೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು www.onlineaffiliation.karnataka.gov.in ಪೋರ್ಟಲ್‌ ಮುಖಾಂತರ ಜುಲೈ 08, 2021 ರ ಒಳಗಾಗಿ ಸಲ್ಲಿಸಬಹುದು. ಅರ್ಜಿಶುಲ್ಕ ರೂ.1000 ಪಾವತಿಸಿ (ಡಿಡಿ/ಚಲನ್‌/ಆರ್‌ಟಿಜಿಎಸ್‌) ಅರ್ಜಿಗಳ ಪ್ರತಿಯನ್ನು ಕುಲಸಚಿವರ ಕಛೇರಿಗೆ ಸಲ್ಲಿಸಲು ಸೂಚಿಸಲಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾನಿಲಯದ ವೆಬ್‌ಸೈಟ್‌- www.mangaloreuniversity.ac.in ಗೆ ಭೇಟಿ ನೀಡಬಹುದು, ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here