ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

0
373
Tap to know MORE!

ಮಂಗಳೂರು ವಿಶ್ವವಿದ್ಯಾನಿಲಯದ ಏಪ್ರಿಲ್ 21 ರ ನಂತರ ನಿಗದಿಯಾಗಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ಆದೇಶದವರೆಗೆ ಪರೀಕ್ಷೆಗಳನ್ನು ನಡೆಸದಿರಲು ಕುಲಸಚಿವ ಪಿ. ಎಲ್ ಧರ್ಮ ಮನವಿ ಮಾಡಿದ್ದಾರೆ.ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here