ಮಂಗಳೂರು ವಿವಿ: ಪರೀಕ್ಷೆ ನಡೆಸುವ ಕುರಿತು ಹರಿದಾಡುತ್ತಿರುವ ಸುತ್ತೋಲೆ ಫೇಕ್!

0
266
Tap to know MORE!

ಮಂಗಳೂರು ವಿಶ್ವವಿದ್ಯಾನಿಲಯವು ಕೋವಿಡ್ 19 ಹಿನ್ನಲೆಯಲ್ಲಿ ಮುಂದೂಡಿದ್ದ 1,3 ಹಾಗೂ 5ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳನ್ನು ನಡೆಸುವ ಯಾವುದೇ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದು ವಿಶ್ವವಿದ್ಯಾನಿಲಯ ತಮ್ಮ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಮಂಗಳೂರು ವಿವಿಯ ಎನ್ನಲಾದ ಸುತ್ತೋಲೆ
ಮಂಗಳೂರು ವಿವಿಯಿಂದ ಸ್ಪಷ್ಟನೆ ನೀಡಿದ ಅಧಿಕೃತ ಪ್ರಕಟಣೆ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಪರೀಕ್ಷೆಯ ಕುರಿತು ನಕಲಿ ಪ್ರಕಟಣೆಯೊಂದು ಹರಿದಾಡುತ್ತಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಬಾರದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಪರೀಕ್ಷೆಗಳ ಅಧಿಕೃತ ದಿನಾಂಕವನ್ನು ಮುಂಚಿತವಾಗಿಯೇ ಕಾಲೇಜುಗಳಿಗೆ ಇಮೇಲ್ ಮೂಲಕ ತಲುಪಿಸಲಾಗುವುದೆಂದು ಹೇಳಿದ್ದಾರೆ.

VTU ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಜುಲೈ 27 ರಿಂದ ಪರೀಕ್ಷೆ

LEAVE A REPLY

Please enter your comment!
Please enter your name here