ಮಂಗಳೂರು: ಸೆಲೂನ್‌ಗೆ ನುಗ್ಗಿ ಮಹಿಳೆಗೆ ಕಿರುಕುಳ | ಆರೋಪಿ ದಾವೂದ್ ಬಂಧನ

0
154
Tap to know MORE!

ಮಂಗಳೂರು: ಯೂನಿಸೆಕ್ಸ್ ಸೆಲೂನ್‌ಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿ ಹಲ್ಲೆ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಅತ್ತಾವರ ನಿವಾಸಿ ಅಬ್ದುಲ್ ದಾವೂದ್ ಎಂಬಾತನನ್ನು ಬಂಧಿಸಲಾಗಿದೆ.

ಕಾಟಿಪಳ್ಳದಲ್ಲಿ ದೀಪಕ್ ರಾವ್ ಕೊಲೆ ಆರೋಪಿ ಮೇಲೆ ಮಾರಣಾಂತಿಕ ಹಲ್ಲೆ!

ಕದ್ರಿಯ ಬ್ಲಿಸ್ ಸಿಗ್ನೇಚರ್ ಯುನಿಸೆಕ್ಸ್ ಸೆಲೂನ್‌ನಲ್ಲಿ ಜು.1 ರಂದು ಘಟನೆ ನಡೆದಿತ್ತು. ಮಹಿಳೆಯ ಮೇಲೆ ಕೈ ಹಾಕಿ ಕಿರುಕುಳ ನೀಡಿ ಹಲ್ಲೆ ನಡೆಸಿದ್ದ ಆರೋಪ  ಕೇಳಿಬಂದಿತ್ತು. ಆರೋಪಿ 14 ಸಾವಿರ ರೂ. ದರೋಡೆ ನಡೆಸಿ ಪರಾರಿಯಾಗಿದ್ದ. ಮಹಿಳೆಯ ಮೈಗೆ ಕೈ ಹಾಕಿ ಕಿರುಕುಳ ನೀಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here