3ನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮಮತಾ ಬ್ಯಾನರ್ಜಿ

0
129
೩ನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮಮತಾ ಬ್ಯಾನರ್ಜಿ
Tap to know MORE!

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರು ಇಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲು ಕಾರಣವಾದ ಮಮತಾ ಬ್ಯಾನರ್ಜಿ ಮೂರನೇ ಬಾರಿ ಮುಖ್ಯಮಂತ್ರಿ ಗದ್ದುಗೆಗೇರುತ್ತಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಮತಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸೋಮವಾರ ಬ್ಯಾನರ್ಜಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಪ್ರತಿಪಕ್ಷಗಳು “ಸಾಮೂಹಿಕ ಹೋರಾಟ” ಕುರಿತು ಮಾತನಾಡಿದರು. ಆದರೆ ಕೋವಿಡ್ -19 ಬಿಕ್ಕಟ್ಟನ್ನು ಎದುರಿಸುವುದು ಆದ್ಯತೆಯಾಗಿರಬೇಕು ಎಂದಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here