ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ-ವಿವಾಹಿತ ಆರೋಪಿಯ ಬಂಧನ

0
146
Tap to know MORE!

ಬೆಳ್ತಂಗಡಿ: ಬೀಡಿ ತೆಗೆಯುವ ನೆಪದಲ್ಲಿ ವಿವಾಹಿತ ವ್ಯಕ್ತಿಯೊಬ್ಬ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಯುವತಿ ಬೊಬ್ಬೆ ಹಾಕಿದ್ದು, ಸ್ಥಳೀಯರು ಸ್ಥಳಕ್ಕಾಗಮಿಸಿ ಆರೋಪಿಗೆ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ.

ಈ ಘಟನೆಯು ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿ ಎಂಬಲ್ಲಿ ನಡೆದಿದೆ. ವಿವಾಹಿತ ವ್ಯಕ್ತಿ ಸಲೀಂ ಪ್ರಕರಣದ ಆರೋಪಿಯಾಗಿದ್ದು, ಧರ್ಮಸ್ಥಳ ಠಾಣಾ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here