ಮಾತ್ರೆ, ಔಷಧಿಗಳ ಬದಲು ಯೋಗ, ಧ್ಯಾನದಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು : ಡಾ| ರಫೀಕ್

ಮಿಜಾರು ನ.19:  “ಮನುಷ್ಯನಲ್ಲಿ ಆಸೆ ಹೆಚ್ಚಾದಷ್ಟು ಒತ್ತಡ ಹೆಚ್ಚಾಗುತ್ತದೆ, ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬಿರುತ್ತದೆ. ಹಾಗಾಗಿ ಯೋಗ ಧ್ಯಾನ ಮಾಡುವ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು” ಎಂದು ಉಡುಪಿಯ ಬೀಚ್ ಹೀಲಿಂಗ್ ಹೋಮ್ ಸಮಗ್ರ ಸ್ವಾಸ್ಥ್ಯ ಕೇಂದ್ರದ ನಿರ್ದೇಶಕ ಡಾ. ಮಹಮ್ಮದ್ ರಫೀಕ್ ಹೇಳಿದರು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪಥಿ ಪುಣೆ ಮತ್ತು ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪಥಿ ಮತ್ತು ಯೋಗಿಕ್ ಸೈಸ್ಸ್ ಸಹಯೋಗದಲ್ಲಿ ‘’ಸಂಘಟಿತವಾಗಿ ಪ್ರಕೃತಿ ಚಿಕಿತ್ಸೆಯ ಮೂಲಕ ಚೈತನ್ಯವನ್ನು ವರ್ಧಿಸುವುದು’’ ಎಂಬ ವಿಷಯವನ್ನು … Continue reading ಮಾತ್ರೆ, ಔಷಧಿಗಳ ಬದಲು ಯೋಗ, ಧ್ಯಾನದಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು : ಡಾ| ರಫೀಕ್