ಡ್ರಗ್ಸ್ ದಂಧೆ : ಇಂದು ವಿಚಾರಣೆ ತಪ್ಪಿಸಿದ ರಾಗಿಣಿ!

0
136
Tap to know MORE!

ಡ್ರಗ್ಸ್ ದಂಧೆ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರ ಎದುರು ವಿಚಾರಣೆಗಾಗಿ ಸೋಮವಾರ ಬೆಳಿಗ್ಗೆ ಹಾಜರಾಗುವುದಾಗಿ ನಟಿ ರಾಗಿಣಿ ದ್ವಿವೇದಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ನಟಿ ರಾಗಿಣಿ, ಸಿಸಿಬಿ ಪೊಲೀಸರ ನೋಟೀಸ್ ಉಲ್ಲೇಖಿಸಿ ನಾನು ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ, ಇದನ್ನು ನಾನು ನನ್ನ ವಕೀಲರ ಮೂಲಕ ಪೊಲೀಸರಿಗೆ ತಿಳಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ನನ್ನ ಬಗ್ಗೆ ಕಾಳಜಿ ವಹಿಸಿರುವುದಕ್ಕೆ ನಾನು ಆಭಾರಿಯಾಗಿದ್ದೇನೆ, ಜವಾಬ್ದಾರಿಯುತ ನಾಗರಿಕಳಾಗಿ ನಾನು ಕಾನೂನು ಮತ್ತು ಅದರ ಪ್ರಕ್ರಿಯೆಯನ್ನು ಗೌರವಿಸುತ್ತೇನೆ, ನಿನ್ನೆ ನನಗೆ ಬಹಳ ತಡವಾಗಿ ನೋಟಿಸ್ ಸಿಕ್ಕಿತು, ಹೀಗಾಗಿ ಇಂದು ವಿಚಾರಣೆಗೆ ಹಾಜರಾಲು ಸಾಧ್ಯವಾಗುತ್ತಿಲ್ಲ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here