ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ 200 ಮಂದಿಯ ವಿರುದ್ಧ ಎಫ್ಐಆರ್ ದಾಖಲು

0
151
Tap to know MORE!

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ೧೫ ದಿನಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿ ಮಂಗಳವಾರ ದೆಹಲಿಯ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟ ನಂತರ ದಲಿತ ಮಹಿಳೆಯ ಕುಟುಂಬವನ್ನು ಭೇಟಿಯಾಗಲು ಪಕ್ಷದ ಕಾರ್ಯಕರ್ತರು ಹತ್ರಾಸ್‌ಗೆ ತೆರಳುತ್ತಿದ್ದರು.

ಕರೋನವೈರಸ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಜಿಲ್ಲೆಯಲ್ಲಿ ವಿಧಿಸಲಾಗಿರುವ ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ಉಲ್ಲಂಘಿಸಿದ್ದಕ್ಕಾಗಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಹಾಲಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ 203 ಕಾಂಗ್ರೆಸ್ ಮುಖಂಡರ ವಿರುದ್ಧ ಗ್ರೇಟರ್ ನೋಯ್ಡಾದ ಇಕೋಟೆಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here