ಸೆ.23ರವರೆಗೆ ಭಾರಿ ಮಳೆಯ ಮುನ್ಸೂಚನೆ – ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

0
251
Tap to know MORE!

ಬೆಂಗಳೂರು : ನೈಋುತ್ಯ ಮುಂಗಾರು ಕರಾವಳಿ ಹಾಗೂ ಮಲೆನಾಡಿನಲ್ಲಿ ಚುರುಕಾಗಿದ್ದು, ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಸೆ.23ರವರೆಗೆ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

ರೆಡ್ ಅಲರ್ಟ್‌

 • ಉತ್ತರಕನ್ನಡ
 • ದಕ್ಷಿಣಕನ್ನಡ
 • ಉಡುಪಿ
 • ಚಿಕ್ಕಮಗಳೂರು
 • ಶಿವಮೊಗ್ಗ
 • ಕೊಡಗು
 • ಹಾಸನ

ಯೆಲ್ಲೊ ಅಲರ್ಟ್‌‌

 • ಬೆಳಗಾವಿ
 • ಧಾರವಾಡ
 • ಹಾವೇರಿ
 • ದಾವಣಗೆರೆ
 • ಮೈಸೂರು
 • ಚಾಮರಾಜನಗರ
 • ಮಂಡ್ಯ
 • ಬಾಗಲಕೋಟೆ

ರಾಜ್ಯಕ್ಕೆ ಹೊಂದಿಕೊಂಡಿರುವ ಕೇರಳದ ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ಎರಡು ದಿನ ರೆಡ್‌ ಅಲರ್ಟ್‌ಗೆ ಸೂಚಿಸಿದ್ದು, ಕರಾವಳಿ ತೀರದುದ್ದಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಭಾನುವಾರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆಘೋಷಿಸಲಾಗಿದೆ.

LEAVE A REPLY

Please enter your comment!
Please enter your name here