ರೇಷನ್ ಕಾರ್ಡ್ ಇಲ್ಲದವರಿಗೂ ಪಡಿತರ

0
103
Tap to know MORE!

ಬೆಂಗಳೂರು: ಕೇಂದ್ರ ಸರಕಾರದ ನಿರ್ಧಾರದಂತೆ ಲಾಕ್ಡೌನ್ ಹಿನ್ನಲೆಯಲ್ಲಿ ವಲಸೆ ಕಾರ್ಮಿಕರ ಸಹಿತ ರೇಷನ್ ಕಾರ್ಡ್ ಹೊಂದಿರದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಎರಡು ತಿಂಗಳ ಆಹಾರ ಧಾನ್ಯ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್ ಗೆ ತಿಳಿಸಿದೆ.

ಪಿಐಎಲ್ ನ ವಿಚಾರಣೆ ವೇಳೆ ಸರಕಾರದ ಪರ ವಕೀಲರು ಸಲ್ಲಿಸಿರುವ ಲಿಖಿತ ಹೇಳಿಕೆಯಲ್ಲಿ ಮೇ ತಿಂಗಳಲ್ಲಿ 3.2ಲಕ್ಷ ಹಾಗೂ ಜೂನ್ ತಿಂಗಳಲ್ಲಿ 6.21ಲಕ್ಷ ಜನ ಪಡಿತರ ಪಡೆದುಕೊಂಡಿದ್ದಾರೆ ಎಂದು ತಿಳಿಸಲಾಗಿದೆ.

LEAVE A REPLY

Please enter your comment!
Please enter your name here