ಮಂಗಳೂರು ನಗರದ ರೋಟರಾಕ್ಟ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ನಿಶಾನ್ ಎನ್. ಆಯ್ಕೆ

0
387
Tap to know MORE!

ಮಂಗಳೂರು: ಮಂಗಳೂರು ನಗರದ ರೋಟರಾಕ್ಟ್ ಕ್ಲಬ್ ನ 28ನೇ ಅಧ್ಯಕ್ಷರಾಗಿ ನಿಶಾನ್ ಎನ್. ಆಯ್ಕೆಯಾಗಿದ್ದಾರೆ. ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ರಾಮಶೇಷಾ ಶೆಟ್ಟಿಯವರ ನೇತೃತ್ವದಲ್ಲಿ ಝೂಮ್ ಇನ್ ಆಪ್ ನ ಮುಖಾಂತರ ಪದಗ್ರಹಣ ಕಾರ್ಯಕ್ರಮ ಜರಗಿತು.

ಕರಾವಳಿಯಲ್ಲಿ ಜುಲೈ 14ರವರೆಗೆ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ನಿಮ್ಮ ಊರಿನ, ಸ್ಥಳೀಯ ಸುದ್ದಿಗಳನ್ನು ಸುದ್ದಿವಾಣಿಯಲ್ಲಿ ಪ್ರಕಟಿಸಲಾಗುವುದು. ಆದ ಜನ ಸ್ನೇಹಿ ಕಾರ್ಯಕ್ರಮಗಳ ವರದಿಯನ್ನು suddivani20@gmail.com ಗೆ mail ಮಾಡಿ

ನಿಶಾನ್ ಅವರು ಪ್ರಸ್ತುತ ಮಂಗಳೂರಿನಲ್ಲಿ ವಾಸವಾಗಿರುವ ನಾರಾಯಣ ಶೇರಿಗಾರ್ ಮತ್ತು ಮಂಜುಳಾರವರ ಪುತ್ರರಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆದಿರುವ ನಿಶಾನ್ ಅವರು ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರೈಸಿದ್ದು ಪ್ರಸ್ತುತ ಎಲ್.ಎಲ್.ಬಿ. ವಿದ್ಯಾಭ್ಯಾಸ ಮಂಗಳೂರು ಎಸ್.ಡಿ.ಎಂ.ಕಾಲೇಜಿನಲ್ಲಿ ಮಾಡುತ್ತಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here