ವಿವಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಂದ ಅಭಿಪ್ರಾಯ ಸಂಗ್ರಹಿಸಲು ಸೂಚನೆ

0
150
Tap to know MORE!

ಬೆಂಗಳೂರು: ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪರೀಕ್ಷೆ, ಮೌಲ್ಯಮಾಪನ ಮತ್ತು ತರಗತಿ ಪುನರಾರಂಭದ ವಿಚಾರವಾಗಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಂದಲೇ ಅಭಿಪ್ರಾಯ ಸಂಗ್ರಹಿಸುವಂತೆ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಎ ವಿ ರಮಣ ರೆಡ್ಡಿ ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ.

ಆನ್ಲೈನ್ ಮೂಲಕ ಪಠ್ಯಕ್ರಮ ಪೂರ್ಣಗೊಳಿಸಲು ನೀಡಿರುವ ಕಾಲಾವಧಿ ಈಗಾಗಲೇ ಮುಗಿದಿದೆ. ಹೀಗಾಗಿ ಎಲ್ಲ ವಿವಿ ಮತ್ತು ಕಾಲೇಜುಗಳು ಜೂ. 16 ರಿಂದ 30ರ ವರೆಗೆ ಬೋಧಕ ಸಿಬಂದಿಗಳಿಗೆ ರಜೆ ನೀಡಲು ಸರಕಾರ ನಿರ್ದೇಶಿಸಿದೆ

LEAVE A REPLY

Please enter your comment!
Please enter your name here