ವೆನ್ಲಾಕ್ ಆಸ್ಪತ್ರೆಯ ಲ್ಯಾಬ್ ಸಿಬ್ಬಂದಿಗೆ ಕೊರೋನಾ!

0
168
Tap to know MORE!

ಮಂಗಳೂರು ನಗರದ ಕೋವಿಡ್ ಪರೀಕ್ಷಾ ಪ್ರಯೋಗಾಲಯದ ಸಿಬ್ಬಂದಿಯೋರ್ವರಿಗೆ ಇಂದು ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

ವ್ಯಕ್ತಿಯು ವೆನ್ಲಾಕ್ ಕೋವಿಡ್ ಆಸ್ಪತ್ರೆಯ ಪ್ರಯೋಗಾಲಯದಲ್ಲಿ ಕೆಲಸ ಮಾಡುತ್ತಿದ್ದರು.

ಎರಡು ದಿನಗಳ ಹಿಂದೆ ದಿನವೂ ಇಲ್ಲಿನ ಕೋವಿಡ್ ವಿಭಾಗದ ಮುಖ್ಯಸ್ಥರಲ್ಲಿ ಸೋಂಕು ವರದಿಯಾಗಿದ್ದು, ಇಂದು ಲ್ಯಾಬ್ ಸಿಬ್ಬಂದಿಯಲ್ಲಿ ಸೋಂಕು ಕಂಡಿದ್ದು, ಆಸ್ಪತ್ರೆಯ ರೋಗಿಗಳು ಮತ್ತು ಇತರ ಸಿಬ್ಬಂದಿಗಳಲ್ಲಿ ಭೀತಿಯನ್ನು ಹೆಚ್ಚಿಸಿದೆ.

ಬುಧವಾರದವರೆಗೆ, ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಜಿಲ್ಲೆಯಿಂದ ಒಟ್ಟು 14,137 ಮಾದರಿಗಳನ್ನು ಇಲ್ಲಿಯವರೆಗೆ ಪರೀಕ್ಷೆಗಳಿಗೆ ಕಳುಹಿಸಲಾಗಿದ್ದು, ಅದರಲ್ಲಿ 833 ಮಂದಿಯಲ್ಲಿ ಕೊರೋನಾ ಸೋಂಕು ಇರುವುದು ವರದಿಯಾಗಿದೆ. ಈ ಪೈಕಿ 372 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. 444 ಸೋಂಕಿತರು ಗುಣಮುಖರಾಗಿದ್ದಾರೆ.

LEAVE A REPLY

Please enter your comment!
Please enter your name here