BIG NEWS| ಶಬರಿಮಲೆ : ಭಕ್ತರಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದ ಸರ್ಕಾರ

0
64

ಬೆಂಗಳೂರು/ತಿರುವನಂತಪುರಂ: ಶಬರಿ ಮಲೆ ದೇವಸ್ಥಾನಕ್ಕೆ ಹೋಗುವ ಭಕ್ತರಿಗಾಗಿ ಕೇರಳ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಏಳು ಮಾರ್ಗಸೂಚಿಗಳನ್ನು ಒಳಗೊಂಡ ಪ್ರಕಟಣೆಯನ್ನು ಧಾರ್ಮಿಕ ದತ್ತಿ ಇಲಾಖೆ ಕನ್ನಡದಲ್ಲೇ  ಬಿಡುಗಡೆ ಮಾಡಿದೆ.

ಶಬರಿಮಲೆ , travel guidelines

ಇದನ್ನೂ ಓದಿ: ಹಸಿರು ಪಟಾಕಿ ಎಂದರೇನು? ಸಾಮಾನ್ಯ ಪಟಾಕಿಗಳಿಗಿಂತ ಇವುಗಳು ಹೇಗೆ ಭಿನ್ನ?

ಶಬರಿಮಲೆ , travel guidelines

  • ಶಬರಿಮಲೆ ವೆಬ್ ಸೈಟ್ ನಲ್ಲಿ ನೊಂದಾಯಿಸಿಕೊಂಡು ಅನುಮತಿ ಪಡೆದ ಭಕ್ತರಿಗಷ್ಟೆ ಅವಕಾಶ
  • ಪ್ರತಿದಿನ 1 ಸಾವಿರ ಭಕ್ತರಿಗೆ, ವಾರಾಂತ್ಯದಲ್ಲಿ 2 ಸಾವಿರ ಭಕ್ತರಿಗೆ ದೇವಸ್ಥಾನ ಪ್ರವೇಶಕ್ಕೆ ಅನುಮತಿ
  • ದೇವಸ್ಥಾನ ಭೇಟಿಯ 48 ಗಂಟೆ ಅವಧಿಗೆ ಮೊದಲು ಕೋವಿಡ್ ಟೆಸ್ಟ್ ಮಾಡಿಸಿದ ಸರ್ಟಿಫಿಕೇಟ್ ಹೊಂದುವುದು ಕಡ್ಡಾಯ.
  • 10 ವರ್ಷದ ಒಳಗಿನ ಮಕ್ಕಳು, 60-65 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಪ್ರವೇಶ ನಿರಾಕರಣೆ.
  • ಬಿಪಿಎಲ್ ಕಾರ್ಡ್ ಅಥವಾ ಆಯುಷ್ಮಾನ್ ಕಾರ್ಡ್ ಹೊಂದಿದ್ದರೆ ಅದನ್ನು ಜೊತೆಗೆ ಕೊಂಡೊಯ್ಯಬೇಕು.
  • ತುಪ್ಪದ ಅಭಿಷೇಕ, ಪಂಪಾ ನದಿಯಲ್ಲಿ ಸ್ನಾನ ಹಾಗೂ ರಾತ್ರಿ ಉಳಿದುಕೊಳ್ಳುವುದು ಯಾವುದಕ್ಕೂ ಅವಕಾಶ ಇಲ್ಲ.
  • ಎರುಮೆಲು ಮತ್ತು ವೇದಸಾರಿಕ್ಕರ ಎರಡು ಮಾರ್ಗದಲ್ಲಷ್ಟೆ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

LEAVE A REPLY

Please enter your comment!
Please enter your name here