ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು(ಟಿಇಟಿ) ಅಕ್ಟೋಬರ್ 04 ರಂದು ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ
ಕೊರೊನಾ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಲಾಗುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಪರೀಕ್ಷಾ ಅಧಿಕಾರಿ ವರ್ಗಕ್ಕೆ ಈಗಾಗಲೇ ಸೂಚನೆಯನ್ನು ನೀಡಲಾಗಿದೆ ಎಂದರು.