BREAKING| ಅಂಕೋಲಾದಲ್ಲಿ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅವಘಡ | ಪತ್ನಿ ಸಾವು | ಸಚಿವರಿಗೆ ಗಂಭೀರ ಗಾಯ

0
275
Tap to know MORE!

ಕಾರವಾರ: ಕೇಂದ್ರ ಆಯುಷ್ ಇಲಾಖೆ ಸಚಿವರಾದ ಶ್ರೀಪಾದ್ ನಾಯಕ್ ಅವರ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ದುರ್ಘಟನೆಯಲ್ಲಿ ಕೇಂದ್ರ ಸಚಿವ ಪತ್ನಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಮೂಲ್ಕಿ : ಬೈಕ್‌ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ – ಇಬ್ಬರ ಬಂಧನ

ಶ್ರೀಪಾದ್ ನಾಯಕ್ ಅವರು ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಸಚಿವರು ಸೇರಿ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಬೆಂಗಳೂರು: ರಸ್ತೆ ಗುಂಡಿಯಿಂದ ಉಂಟಾಗುವ ಅಪಘಾತಗಳಿಗೆ ಸಿಗಲಿದೆ ಪರಿಹಾರ ಹಣ!

LEAVE A REPLY

Please enter your comment!
Please enter your name here