ಸ್ವಾತಂತ್ರ್ಯ ದಿನಾಚರಣೆಗೆ ಕೊರೊನಾ ಸೇನಾನಿಗಳನ್ನು ಆಹ್ವಾನಿಸಿ : ಗೃಹ ಸಚಿವಾಲಯ

0
215
Tap to know MORE!

ನವದೆಹಲಿ: ಪ್ರತಿ ವರ್ಷದಂತೆ ಈ ವರ್ಷವೂ ಸ್ವಾತಂತ್ರ್ಯ ದಿನವನ್ನು ಪ್ರಸ್ತುತ ಸಂದರ್ಭಕ್ಕೆ ತಕ್ಕಂತೆ ಆಚರಿಸಲಾಗುವುದು. ಸಮಾರಂಭದಲ್ಲಿ ಕೊರೊನಾ ತಡೆ ಕ್ರಮಗಳನ್ನು ಅನುಸರಿಸುವುದು ಕಡ್ಡಾಯ ಎಂದು ಗ್ರಹ ಸಚಿವಾಲಯ ತನ್ನ ಪತ್ರದಲ್ಲಿ ತಿಳಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಗೃಹ ಸಚಿವಾಲಯ ಈ ಬಗ್ಗೆ ಪತ್ರ ಬರೆದು ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಿಗೆ ಕೊರೊನಾ ಸೇನಾನಿಗಳನ್ನು ಮತ್ತು ಸೋಂಕಿನಿಂದ ಗುಣಮುಖರಾದವರನ್ನು ಆಹ್ವಾನಿಸಿ ಎಂದು ಸೂಚನೆ ನೀಡಿದೆ

LEAVE A REPLY

Please enter your comment!
Please enter your name here